ಮಹಿಳಾ ಮಿಲಿಟರಿ ಪೊಲೀಸ್ ನೇಮಕಾತಿಗೆ ಅರ್ಜಿ ಆಹ್ವಾನ

ಅಸ್ಸಾಂ ರೆಜಿಮೆಂಟ್‍ನ ಹಿರಿಯ ಅಭಿಲೇಖಾಲಯ ಕಛೇರಿ ವತಿಯಿಂದ ಮಹಿಳಾ ಮಿಲಿಟರಿ ಪೊಲೀಸ್ ನೇಮಕಾತಿ Rallyಯನ್ನು ಆಯೋಜಿಸಿದ್ದು, ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳ ಮಹಿಳಾ ಅಭ್ಯರ್ಥಿಗಳು ಆನ್‍ಲೈನ್ ನಲ್ಲಿ ಅರ್ಜಿಯನ್ನು ಜು. 20 ರ ಒಳಗೆ ಭರ್ತಿ ಮಾಡಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಾಲತಾಣ www.joinindianarmy.nic.in ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ

error: Content is protected !!