ಮಹಿಳೆ ಆತ್ಮಹತ್ಯೆ

ಸಾಲ ತೀರಿಸಲಾಗದೆ ಸಂಕಷ್ಟದಲ್ಲಿದ್ದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಡಿಕೇರಿ ನಗರದಲ್ಲಿ ನಡೆದಿದೆ.
ಇಲ್ಲಿನ ಪುಟಾಣಿನಗರದ ನಿವಾಸಿ ಶಿಲ್ಪಾ(50) ಮೃತ ಮಹೀಳೆಯಾಗಿದ್ದು, ಈಕೆ ಮಹಿಳಾ ಸಂಘದಲ್ಲಿ ಸಾಕಷ್ಟು ಸಾಲ ಮಾಡಿಕೂಂಡಿದ್ದಳು ಎನ್ನಲಾಗಿದೆ, ಮನೆಯಲ್ಲಿ ಯಾರು ಇಲ್ಲದ ಸಂದರ್ಭ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ನಗರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.