ಮಾಧ್ಯಮ ವಕ್ತಾರರ ನೇಮಕ


ಕೊಡಗು:ಕೆಪಿಸಿಸಿ ಮಾಧ್ಯಮ ವಕ್ತಾರರಾಗಿ(ಮೀಡಿಯಾ ಪ್ಯಾನಲಿಸ್ಟ್) ಆಗಿ ಕೊಡಗಿನ ಇಬ್ಬರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬೇಕಲ್ ಎಸ್ ರಮನಾಥ್ ಮತ್ತು ವಿರಾಜಪೇಟೆಯ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಬ್ದುಲ್ ಸಲಾಂ ರನ್ನು ನೇಮಕ ಮಾಡಲಾಗಿದೆ.

error: Content is protected !!