ಮಾಸಿಕ ದುರ್ಗಾಪೂಜೆ ನಡೆಯಲಿದೆ

ತಾಳತ್ತಮನೆಯ ಶ್ರೀ ದುರ್ಗಾಭಗವತಿ ದೇವಾಲಯದಲ್ಲಿ ನಾಳೆ ದಿನ ಮಾಸಿಕ ದುರ್ಗಾಪೂಜೆ ನಡೆಯಲಿದೆ.

ಸಂಜೆ 7 ಗಂಟೆಗೆ ನಡೆಯಲಿರುವ ದುರ್ಗಾಪೂಜೆಗೆ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವಿಯ ತೀರ್ಥ ಪ್ರಸಾದ ಸ್ವೀಕರಿಸುವಂತೆ ದೇವಾಲಯದ ಆಡಳಿತ ಮಂಡಳಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

error: Content is protected !!