ಮಾ.16 ರಂದು ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ

ಮಡಿಕೇರಿ ಮಾ.15:-12 ರಿಂದ 14 ವರ್ಷ ವಯೋಮಾನದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನದ ಉದ್ಘಾಟನಾ ಕಾರ್ಯಕ್ರಮವು ಮಾರ್ಚ್, 16 ರಂದು ಬೆಳಗ್ಗೆ 10 ಗಂಟೆಗೆ ನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಆರ್.ವೆಂಕಟೇಶ್ ಅವರು ತಿಳಿಸಿದ್ದಾರೆ.