fbpx

ಮುಂಜಾಗೃತಾ ಕ್ರಮವಾಗಿ ಹೆದ್ದಾರಿ ಬಂದ್

ಮಂಗಳೂರು ಹಾಗೂ ಮಡಿಕೇರಿ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕರ್ತೋಜಿ ಗ್ರಾಮದ ಬಳಿ ಗುಡ್ಡ ಬಿರುಕು ಬಿಟ್ಟಿದ್ದು ಕಂಡುಬಂದಿದೆ.

ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿ 275ನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

error: Content is protected !!