ಮುಂದುವರೆದ ಹುಲಿ ದಾಳಿ


ಕೊಡಗು:ವ್ಯಾಘ್ರನ ಅಟ್ಟಹಾಸ ಮತ್ತೆ ಮುಂದುವರೆದಿದೆ ದಕ್ಷಿಣಕೊಡಗಿನ ತೆರಾಲು ಗ್ರಾಮದಲ್ಲಿ ಕಾರಿ ಕಾರ್ಯಪ್ಪ ಎಂಬುವವರಿಗೆ ಸೇರಿದ ಮೇಯಲು ಬಿಟ್ಟ ಹಸುವಿನ ಮೇಲೆ ದಾಳಿ ಮಾಡಿ ಹತ್ಯೆ ಮಾಡಲಾಗಿದ್ದು,ಸ್ಥಳದಲ್ಲಿ ಅರಣ್ಯ ಇಲಾಖೆ ವಿರುದ್ದ ರೈತ ಸಂಘದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

error: Content is protected !!