fbpx

ಮುಖ್ಯಮಂತ್ರಿ ಬದಲಾಗುವ ಪ್ರಶ್ನೆಯೇ ಇಲ್ಲ: ಸಚಿವ ವಿ.ಸೋಮಣ್ಣ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪ್ರಶ್ನಾತೀತ ನಾಯಕರು. ಪಕ್ಷದ ನಾಯಕನಾಗಿ ದೆಹಲಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿ ಬರುವುದು ಸಹಜ. ಅದರಲ್ಲಿ ನಾಯಕ ಬದಲಾವಣೆ, ಸಚಿವ ಸಂಪುಟ ವಿಸ್ತರಣೆಯ ಮಾತು ಸದ್ಯಕ್ಕೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ
ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.

error: Content is protected !!