ಮುಖ್ಯಮಂತ್ರಿ ಬದಲಾವಣೆಗೆ ಸೂಕ್ತ ಸಮಯವಲ್ಲ!

ಮಡಿಕೇರಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಉತ್ತಮ ಆಡಳಿತ ನಡೆಸುತ್ತಿದ್ದು ,ರಾಜ್ಯದಲ್ಲಿ ಕೊರೊನಾ ತಡೆಗೆ ಸಾಕಷ್ಟು ಕ್ರಮ ಕೈಗೊಂಡಿದ್ದಾರೆ.ಇಂತಹಾ ಸಂದರ್ಭ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ಸರಿಯಲ್ಲ ಎಂದು ಶಾಸಕ ಅಪ್ಪಚ್ಚು ರಂಜನ್ ಅಭಿಪ್ರಾಯಪಟ್ಟಿದ್ದಾರೆ,ದೆಹಲಿಗೆ ಕೆಲವರು ಹೋಗಿರುವುದು ನಿಜ ಆದರೆ ಶಾಸಕರಲ್ಲಿ ಯಾವುದೇಷಗುಂಪುಗಾರಿಕೆಯಾಗಲಿ,ಸಭೆ ನಡೆಸುವ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದರು.

error: Content is protected !!