ಮೈಸೂರಿನ ಬಿಜೆಪಿ ವೈದ್ಯಕೀಯ ಪ್ರಕೋಷ್ಠ ವತಿಯಿಂದ ಸೇವಾ ಪಾಕ್ಷಿಕ ಕಾರ್ಯಕ್ರಮ

ಬಿಜೆಪಿ ಮೈಸೂರು ಮಹಾನಗರ ವೈದ್ಯಕೀಯ ಪ್ರಕೋಷ್ಠದ ವತಿಯಿಂದ ಪ್ರಧಾನ ಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ಜೀ ರವರ ಜನ್ಮದಿನದ ಅಂಗವಾಗಿ ವಿದ್ಯಾರಣ್ಯ ಆಸ್ಪತ್ರೆಯಲ್ಲಿ ಏರ್ಪಡಿಸಲಾಗಿದ್ದ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಎಸ್ ಟಿ ಸೋಮಶೇಖರ್ ರವರು, ಪೂಜ್ಯ ಮಹಾ ಪೌರರಾದ ಶ್ರೀ ಶಿವಕುಮಾರ್ ರವರು, ಬಿಜೆಪಿ ನಗರಾಧ್ಯಕ್ಷರಾದ ಶ್ರೀ ಶ್ರೀವತ್ಸ ರವರು , ಡಾ. ರವೀಂದ್ರ ನಾಥ್ ರವರು ಹಾಗೂ ನಮ್ಮ ಪಕ್ಷದ ಮುಖಂಡರು ಉಪಸ್ಥಿತರಿದ್ದರು.