fbpx

ರಂಜನ್ ಅವರಿಗೆ ಮಂತ್ರಿ ಸ್ಥಾನ ನೀಡಲು ಒತ್ತಾಯಿಸಿ ಬೆಂಗಳೂರು ಚಲೋ!

ಕುಶಾಲನಗರ ತಾಲ್ಲೂಕು ಬಿಜೆಪಿ ನಾಯಕರು. ಕಾರ್ಯಕರ್ತರು ಮತ್ತು ಅಭಿಮಾನಿಗಳ ಸಭೆ ನಡೆಸಿ
ಕೊಡಗು ಜಿಲ್ಲೆಗೊಂದು ಸಚಿವ ಸ್ಥಾನ ಬೇಕೇಬೇಕು ಎನ್ನುವ ಕಾರಣಕ್ಕೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ರಂಜನ್ ಅವರಿಗೆ ಮಂತ್ರಿ ಸ್ಥಾನಕ್ಕಾಗಿ ಒತ್ತಾಯಿಸಿ ಬೆಂಬಲಿಗರಿಂದ ಮಂಗಳವಾರ ಬೆಂಗಳೂರು ಚಲೋ ನಡೆಸಿ, ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಒತ್ತಡ ಹೇರಲು ನಿರ್ಧರಿಸಲಾಗಿದೆ. ಕೋವಿಡ್ ಸಂದರ್ಭದಲ್ಲೂ ಅಂದಾಜು 100 ಬೈಕ್ ಗಳಲ್ಲಿ ಬೆಂಗಳೂರಿಗೆ ತೆರಳಲು ಬೆಂಬಲಿಗರ ಸಭೆಯಲ್ಲಿ ತೀಮಾ೯ನ ಕೈಗೊಳ್ಳಲಾಗಿದೆ ಎಂದು ಕುಶಾಲನಗರ ಬಿಜೆಪಿ ಮೂಲಗಳಿಂದ ತಿಳಿದು ಬಂದಿದೆ.

error: Content is protected !!