ರವಿ ಕಾಳಪ್ಪ ಅವರು ರಾಜ್ಯ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ ಭೇಟಿ-ಚರ್ಚೆ

ಮಡಿಕೇರಿ ಸೆ.21:-ಜೀವ ವೈವಿದ್ಯ ಮಂಡಳಿ ರಾಜ್ಯ ಅಧ್ಯಕ್ಷರಾದ ನಾಪಂಡ ರವಿ ಕಾಳಪ್ಪ ಅವರು ಬುಧವಾರ ರಾಜ್ಯ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಸಿ.ಸೋಮಶೇಖರ ಅವರನ್ನು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭೇಟಿ ಮಾಡಿ ಗಡಿಗೆ ಸಂಬಂಧಿಸಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿದರು.

error: Content is protected !!