ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ 10.ಕೋಟಿ ರೂ ಅನುದಾನ ಬಿಡುಗಡೆ

ಸೋಮವಾರಪೇಟೆಯಿಂದ ಬಾಣವಾರ ಗೇಟ್ ವರೆಗಿನ ರಸ್ತೆ ಕೆಟ್ಟಿದ್ದು, ಇದರಿಂದ ಸಂಚಾರಕ್ಕೆ ತೊಂದರೆಯಾಗಿದೆ. ಆದ್ದರಿಂದ ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್ ಅವರು ಈ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ರೂ. 10 ಕೋಟಿ ಅನುದಾನ ಮಂಜೂರು ಮಾಡಿಸಿದ್ದಾರೆ.

error: Content is protected !!