ರಸ್ತೆ ಕಾಮಗಾರಿಗೆ ಶಾಸಕರಿಂದ ಚಾಲನೆ

ನೂತನವಾಗಿ ರಚನೆಯಾಗಿರುವ ಪೊನ್ನಂಪೇಟೆ ತಾಲ್ಲೂಕಿನ ಬೆಕ್ಕೆಸೊಡ್ಲೂರು ಗ್ರಾಮದಲ್ಲಿ ರಸ್ತೆ ಸಮಸ್ಯೆ ಉಂಟಾಗಿದ್ದು, ಇಲ್ಲಿನ ಕಾನೂರು ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿನ ಮಂದತ್ತವ್ವ ದೇವಾಲಯದ ರಸ್ತೆಗೆ 10 ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕ ಕೆ.ಜಿ ಬೋಪಯ್ಯ ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು.