fbpx

ರಸ್ತೆ ಗುಂಡಿಗಳಲ್ಲಿ ಬಾಳೆ ಗಿಡ ನೆಟ್ಟು ಪ್ರತಿಭಟನೆ

ಬಾಳುಗೋಡು ಗ್ರಾಮದ ಮುಖ್ಯ ರಸ್ತೆ ತೀವ್ರ ಹದಗೆಟ್ಟಿದ್ದು 2 ವರ್ಷಗಳಿಂದ ಯಾವುದೇ ಕಾಮಗಾರಿಗಳು ನಡೆಯದೆ ಸಂಚರಿಸಲು ಕಷ್ಟಕರವಾಗಿದೆ.

ಇದರಿಂದ ಗ್ರಾಮದ ಯುವಕರು ರಸ್ತೆಯ ಗುಂಡಿಗಳಲ್ಲಿ ಬಾಳೆಗಿಡ ನೆಟ್ಟು ಪ್ರತಿಭಟಿಸಿ ಆಕ್ರೋಶವನ್ನು ಹೊರಹಾಕಿದ್ದಾರೆ. ಆದಷ್ಟು ಬೇಗ ರಸ್ತೆಯನ್ನು ದುರಸ್ತಿ ಪಡಿಸಲು ಆಗ್ರಹಿಸಿದ್ದಾರೆ.

error: Content is protected !!
satta king chart