ರಾಜ್ಯದಲ್ಲಿ 1 ಸಾವಿರ ಚಾರ್ಜಿಂಗ್ ಸ್ಟೇಷನ್ ಗಳು ತೆರೆಯಲಿದೆ

ಮೈಸೂರು: ಎಲೆಕ್ಟ್ರಿಕ್ ವಾಹನಗಳ ಸವಾರರಿಗಾಗಿ ಅನುಕೂಲವಾಗುವ ನಿಟ್ಟಿನಲ್ಲಿ ರಾಜ್ಯದಲ್ಲಿ ಡಿಸೆಂಬರ್ ಒಳಗೆ 1 ಸಾವಿರ ಚಾರ್ಜಿಂಗ್ ಸ್ಟೇಷನ್‌ಗಳನ್ನು ತೆರೆಯಲಾಗುವುದು’ ಎಂದು ಇಂಧನ ಸಚಿವ ಸುನೀಲ್‌ಕುಮಾರ್ ತಿಳಿಸಿದರು.

ಸೆಸ್ಕ್ ಪ್ರಗತಿಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರು ನಗರದಲ್ಲಿ ಕೇವಲ 2 ಚಾರ್ಜಿಂಗ್ ಸ್ಟೇಷನ್‌ಗಳಿವೆ.

error: Content is protected !!