fbpx

ರಾಜ್ಯ ನಿಗಮ ಮಂಡಳಿಗೆ ಅಧ್ಯಕ್ಷರಾಗಿ ರವಿ ಕಾಳಪ್ಪ ನೇಮಕ

ರಾಜ್ಯ ಸರ್ಕಾರ ವಿವಿಧ ನಿಗಮಮಂಡಳಿಗೆ ಅಧ್ಯಕ್ಷರ ನೇಮಕಾತಿ ಮಾಡಿ ರಾಜ್ಯ ಸರ್ಕಾರದಿಂದ ಆದೇಶ ಮಾಡಿದ್ದು ಕೊಡಗಿನ ನಾಪಂಡ ರವಿ ಕಾಳಪ್ಪರಿಗೆ ಕರ್ನಾಟಕ ರಾಜ್ಯ ವೈವಿಧ್ಯ ಮಂಡಳಿಯ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶೆಸಿದೆ.

ಕಳೆದ ಎರಡು ವಾರಗಳ ಹಿಂದೆ, 47 ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕಾತಿಯನ್ನು ರಾಜ್ಯ ಸರ್ಕಾರ ಹಿಂತೆಗೆದುಕೊಂಡಿತ್ತು, ಈ ವೇಳೆಯಲ್ಲಿ ಶಾಸಕರು,ಮಾಜಿ ಶಾಸಕರು ಅಧ್ಯಕ್ಷರಿರುವ ನೆಗಮ ಮಂಡಳಿ ಬಿಟ್ಟು ಉಳಿದ 22 ನಿಗಮ ಮಂಡಳಿಯ ಅಧ್ಯಕ್ಷರ ನೇಮಕಾತಿಯನ್ನು ವಾಪಸ್ ಮಾಡಲಾಗಿತ್ತು
ಈಗ 20 ವಿವಿಧ ನಿಗಮಮಂಡಳಿಯ ಅಧ್ಯಕ್ಷರ ನೇಮಕಾತಿ ಮಾಡಿ ಆದೇಶ ಹೊರಡಿಸಿದೆ.

error: Content is protected !!