fbpx

ರಾಜ್ಯ ಸರಕಾರ ಬಿಡುಗಡೆ ಮಾಡಿದ ಮಾರ್ಗಸೂಚಿ

ಕೇರಳಾದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗಿರುವ ಹಿನ್ನಲೆಯಲ್ಲಿ ರಾಜ್ಯದ 8 ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ,ಆಯಾ ಜಿಲ್ಲೆಗಳ ಕೋವಿಡ್ ಸ್ಥಿತಿಗತಿ ವಿಚಾರಿಸಿದರು.

ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗ ಸೂಚಿಗಳು ಇಂತಿದೆ.

error: Content is protected !!