ಗ್ರಾಮ ಪಂಚಾಯ್ತಿಯಿಂದ ರಾಷ್ಟ್ರೀಯ ಋತುಚಕ್ರ ದಿನಾಚರಣೆ ಜಾಗೃತಿ

ಕೆ ಬಾಡದ ಗ್ರಾಮ ಪಂಚಾಯಿತಿಯಲ್ಲಿ “ರಾಷ್ಟ್ರೀಯ ಋತುಚಕ್ರ ನೈರ್ಮಲ್ಯ ದಿನಾಚರಣೆ”ಯನ್ನು ಚೂರಿಕಾಡು ಅಂಗನವಾಡಿ ಕೇಂದ್ರದಲ್ಲಿ ಆಚರಿಸಲಾಯಿತು.

ಸಭೆಯಲ್ಲಿ ಪಂಚಾಯಿತಿ ಉಪಾಧ್ಯಕ್ಷರು ಸದಸ್ಯರು ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಹಿರಿಯ ಆರೋಗ್ಯ ಮಹಿಳಾ ಅಧಿಕಾರಿಗಳು, ಸ್ಥಳೀಯ ಸಂಜೀವಿನಿ ಒಕ್ಕೂಟದ ಸದಸ್ಯರು, ಸ್ಥಳೀಯ ಮಹಿಳೆಯರು ಭಾಗವಹಿಸಿದ್ದರು.

ದಿನಾಚರಣೆಯ ಮಹತ್ವದ ಬಗ್ಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯವರು ಮಾತನಾಡಿದರು ಪಂಚಾಯತಿಯ ಉಪಾಧ್ಯಕ್ಷರು ಕಡುಬಡ ಮಹಿಳೆಯರಿಗೆ ಉಚಿತವಾಗಿ ಸ್ಯಾನಿಟರಿ ಪ್ಯಾಡ್ ಗಳನ್ನು ಅವರವರ ಮನೆಗಳಿಗೆ ತೆರಳಿ ನೀಡಿದರು.

error: Content is protected !!