ರೆಡ್ಡಿ ನಿವಾಸದಲ್ಲಿ ಹಬ್ಬದ ಸಡಗರ

ಬಳ್ಳಾರಿಗೆ ಆಗಮಿಸಿದ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರು ತಮ್ಮ ಕುಟುಂಬದವರ ಜೊತೆ ಸಿರಗುಪ್ಪ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ವರಮಹಾಲಕ್ಷ್ಮೀ ಪೂಜೆಯನ್ನು ಸಡಗರ ಸಂಭ್ರಮದಿಂದ ನೇರವೇರಿಸಿದರು.

error: Content is protected !!