ಲೋಕ ಕಲ್ಯಾಣಕ್ಕಾಗಿ ಕುಕ್ಕೆಯಲ್ಲಿ ವಿಶೇಷ ಪೂಜೆ

ದಕ್ಷಿಣ ಕನ್ನಡ: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಲೋಕ ಕಲ್ಯಾಣಾರ್ಥವಾಗಿ ಕೊರೋನಾ ನಿಯಂತ್ರಿಸಲು ವಿಶೇಷ ಪೂಜೆ ದೇಶದಲ್ಲಿ ಕೊರೋನಾ ಮಾಹಾಮಾರಿ ನಿಯಂತ್ರಣಕ್ಕೆ ಬರಲು ಲೋಕ ಕಲ್ಯಾಣಾರ್ಥವಾಗಿ ವಿಶೇಷ ಪೂಜೆಯನ್ನು ಇಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆರಂಭಿಸಲಾಗಿದೆ.
ಧನ್ವಂತರಿ ಜಪ ಮತ್ತು ಕ್ರಿಮಿಹರ ಸೂಕ್ತ ಜಪ ಸಹಿತ ಹೋಮ ನೆರವೇರಿಸಲಾಗಿದ್ದು.ಇದು ಮೇ.11 ರ ವರೆಗೆ ನಡೆಯಲಿದೆ ಎಂದು ತಿಳಿದು ಬಂದಿದೆ.