ವಾರದ ಸಂತೆಗಳು ನಡೆಯುವ ಪ್ರದೇಶದಲ್ಲಿ ವಲಸಿಗ ಕಾರ್ಮಿಕರ ಸಂಖ್ಯೆ ಹೆಚ್ಚಾಗಿದೆ.ಹೀಗೆ ಇಂದು ಕುಶಾಲನಗರದ ಆರ್.ಎಂ.ಸಿ ಆವರಣದಲ್ಲಿ ನಡೆಯುತ್ತಿರುವ ಮಂಗಳವಾರದ ವಾರದ ಸಂತೆಯಲ್ಲಿ ಅಸ್ಸಾಮಿ ಕಾರ್ಮಿಕರೇ ಹೆಚ್ಚಾಗಿದ್ದು,ಸರಿಯಾಗಿ ಮಾಸ್ಕ್ ಧರಿಸದೆ ಸಾಮಾಜಿಕ ಅಂತರ ಕಾಯ್ದಕೊಳ್ಳದೆ ಅಡ್ಡಾಡುತ್ತಿದ್ದದ್ದು ಸಾಮಾನ್ಯವಾಗಿತ್ತು.