fbpx

ವಸತಿ ಶಾಲೆ ವಿದ್ಯಾರ್ಥಿ ನಾಪತ್ತೆ ಪ್ರಕರಣ ಸುಖಾಂತ್ಯ: ಬೆಂಗಳೂರಿನ ಪೊಲೀಸರಿಗೆ ಸಿಕ್ಕ ಮೋನಿಸ್

ಕುಶಾಲನಗರದ ಸಮೀಪದ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಮೋನೀಸ್ ಎಂ.ಎಂ ಕಾಣೆಯಾಗಿರುವ ಪ್ರಕರಣ ಸುಖಾಂತ್ಯ ಕಂಡಿದೆ.

ಈತನ ಪೋಷಕರು ಪೊಲೀಸರಿಗೆ ದೂರು ನೀಡಿದ್ದರಿಂದ ತಕ್ಷಣ ಕಾರ್ಯ ಪ್ರವೃತರಾದ ಪೊಲೀಸರು ಬೆಂಗಳೂರಿನಲ್ಲಿ ಪತ್ತೆ ಹಚ್ಚಿದ್ದು,ಈತನನ್ನು ಕೊಡಗಿಗೆ ಕರೆತರಲಾಗುತಿದ್ದು ಪೋಷಕರಿಗೆ ಹಸ್ತಾಂತರ ಮಾಡಲಿದ್ದಾರೆ.

error: Content is protected !!