ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ಮದೆ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರ ಮಕ್ಕಳಿಗೆ 10ನೇ ತರಗತಿ ಮತ್ತು ದ್ವಿತೀಯ ಪಿ. ಯು. ಸಿ. ಯಲ್ಲಿ 2021-22 ನೇ ಸಾಲಿನ ಅಂತಿಮ ಪರೀಕ್ಷೆಯಲ್ಲಿ ಶೇ 90% ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸಂಘದ ಮಹಾ ಸಭೆಯಲ್ಲಿ ಸಂಘದವತಿಯಿಂದ ಪ್ರೋತ್ಸಾಹಧನ ನೀಡಿ ಅಭಿನಂದಿಸಲಾಗುವುದು.

ಅರ್ಹ ವಿದ್ಯಾರ್ಥಿಗಳ ಪೋಷಕರು ನಮ್ಮ ಸಂಘದ ಗುರುತಿನ ಚೀಟಿ ಜೆರಾಕ್ಸ್,ವಿದ್ಯಾರ್ಥಿಯ ಅಂಕ ಪಟ್ಟಿ ಜೆರಾಕ್ಸ್ ಮತ್ತು ಅರ್ಜಿಯನ್ನು ದಿನಾಂಕ 20.09.2022 ರ ಒಳಗಾಗಿ ಸಂಘದ ಕಛೇರಿ ವೇಳೆಯಲ್ಲಿ ಸಲ್ಲಿಸಲು ಕೋರಿದೆ.

error: Content is protected !!