fbpx

ವಿದ್ಯುತ್ ತಂತಿ ಸ್ಪರ್ಶಿಸಿ ಗರ್ಭಿಣಿ ಆನೆ ಸಾವು

ಕೇರಳದ ಗಡಿಭಾಗದ ಕುಟ್ಟ ಸಮೀಪದ ಮಂಚಳ್ಳಿ ಗ್ರಾಮದ ಕೊರಿಯಮಲೆ ಬೆಟ್ಟಕ್ಕೆ ಹೊಂದಿಕೊಂಡಿರುವ ರೈತರೊಬ್ಬರ ಕಾಫಿ ತೋಟದಲ್ಲಿ ಗರ್ಭಿಣಿ ಆನೆಯೊಂದು ಮೃತಪಟ್ಟಿದೆ.

ತೋಟದಲ್ಲಿದ್ದ ಅಡಿಕೆ ಮರವನ್ನು ಎಳೆಯುವ ಬರದಲ್ಲಿ ಸೊಂಡಿಲಿಗೆ ವಿದ್ಯುತ್ ತಂತಿ ಸ್ಪರ್ಶಕ್ಕೆ ಸಿಲುಕಿ ಸಾವನಪ್ಪಿದೆ.
ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

error: Content is protected !!