ವಿಧಾನಸಭೆಯ ಕಲಾಪದಲ್ಲಿ ಪ್ರತಿಧ್ವನಿಸಿದ 10 ಹೆಚ್. ಪಿ ಉಚಿತ ವಿದ್ಯುತ್

ರಾಜ್ಯ ಸರ್ಕಾರದಿಂದ ಎಲ್ಲಾ ಜಿಲ್ಲೆಗಳ ರೈತರಿಗೆ 10 ಹೆಚ್ ಪಿ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಕೊಡಗನ್ನು ಕಡೆಗಣಿಸಲಾಗುತ್ತಿದೆ ಎಂದು ಸತತ ಬೇಡಿಕೆ ಇಂದಿನ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದೆ.
ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಈ ಬಗ್ಗೆ ಇಂಧನ ಇಲಾಖೆಯ ಸಚಿವರಿಗೆ ಪ್ರಶ್ನಿಸಿದ್ದು,ರೈತರಿಗೆ ಉಚಿತ ವಿದ್ಯುತ್ ಮಾನದಂಡ ಬಗ್ಗೆ ಪ್ರಶ್ನಿಸಿದರು. ಈ ಸಂಬಂಧ ಉತ್ತರ ನೀಡಿದ ಸಚಿವರು ವಿನಾಯಿತಿ ನೀಡುವ ಸಂಬಂಧ ಪರಿಶೀಲನೆ ಹಂತದಲ್ಲಿ ಇದೆ ಎಂದರು

error: Content is protected !!