ವಿಶ್ವಮಾನವ ಉದ್ಯಾನವನದಲ್ಲಿ 75ನೇ ಸ್ವತಂತ್ರೋತ್ಸವ ಆಚರಣೆ

ಮಡಿಕೇರಿ ನಗರ ಹಿತರಕ್ಷಣಾ ವೇದಿಕೆ ಹಾಗೂ ಶಿವರಾಮೇಗೌಡ ಕರ್ನಾಟಕ ರಕ್ಷಣಾ ವೇದಿಕೆ ವೇದಿಕೆ ವತಿಯಿಂದ ಮಡಿಕೇರಿ ನಗರದ ವಿಶ್ವ ಮಾನವ ಉದ್ಯಾನವನದಲ್ಲಿ 75 ನೇ ಸ್ವಾತಂತ್ರ ದಿನಾಚರಣೆಯನ್ನು ಆಚರಿಸಲಾಯಿತು ಅತಿಥಿಗಳಾದ ಟಿ. ಪಿ. ರಮೇಶ್ ಅವರು ಧ್ವಜಾರೋಹಣವನ್ನು ನೆರವೇರಿಸಿದರು ಈ ಸಂದರ್ಭದಲ್ಲಿ ವೇದಿಕೆ ಅಧ್ಯಕ್ಷರಾದ ರವಿ ಗೌಡ, ಕಾರ್ಯದರ್ಶಿ ಮಿನಾಜ್ ಪ್ರವೀಣ್, ಸಂಘಟನೆಯ ಖಜಾಂಚಿ. ದೇವೊಜಿ, ದೀಕ್ಷಿತ್, ಲಕ್ಷ್ಮಿಪ್ರಸಾದ್ ಪೆರ್ಲ, ಸರ್ವೋದಯ ಸಮಿತಿ ಅಧ್ಯಕ್ಷರಾದ ಅಂಬೆಕಲ್ ಕುಶಾಲಪ್ಪ, ಪ್ರಧಾನ ಕಾರ್ಯದರ್ಶಿ ಎಸ್. ಐ. ಮುನೀರ್ ಅಹಮದ್, ಮಾಜಿ ನಗರಸಭಾ ಸದಸ್ಯರಾದ ಬೇಬಿ ಮ್ಯಾಥ್ಯೂ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಸುರಯ್ಯ ಅಬ್ರಾರ್,ಅಂಬೆಕಲ್ ನವೀನ್ ಲಿಯಾಕತ್ ಆಲಿ ಹಾಗೂ ಸಮಿತಿ ಸದಸ್ಯರುಗಳು ಭಾಗವಹಿಸಿದ್ದರು.

error: Content is protected !!