ವೀಕೆಂಡ್ ಖಾಸಗಿ ಬಸ್ ಇಲ್ಲ!


ಕೊಡಗು: ಕೋವಿಡ್ 19 ಹಿನ್ನಲೆ ರಾಜ್ಯ ಸರ್ಕಾರ ಜಾರಿಗೊಳಿಸಿರುವ ನಿಷೇಧಾಜ್ಞೆ ಹಿನ್ನಲೆಯಲ್ಲಿ ಶನಿವಾರ ಮತ್ತು ಭಾನುವಾರ ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚರಿಸುವುದಿಲ್ಲ,ಈ ಬಗ್ಗೆ ಖಾಸಗಿ ಬಸ್ ಮಾಲೀಕರ ಸಂಘ ಸ್ಪಷ್ಟಪಡಿಸಿದ್ದು ಉಳಿದ ದಿನಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪ್ರಯಾಣಿಕರಿಗೆ ಸೇವೆ ನೀಡಲು ನಿರ್ಧರಿಸಲಾಗಿದೆ.

error: Content is protected !!