fbpx

ವ್ಯಾನ್-ಲಾರಿ ಡಿಕ್ಕಿ, ಓರ್ವ ಗಂಭೀರ

ಟಿ.ಶೆಟ್ಟಿಗೇರಿಯ ತಾವಳಗೇರಿ ಮುಖ್ಯರಸ್ತೆಯ ತಿರುವಿನಲ್ಲಿ ಮಾರುತಿ ಓಮ್ನಿ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.ಓಮ್ನಿ ಚಲಾಯಿಸುತ್ತಿದ್ದ ಡಾಲಿ ಎಂಬುವವರ ಕಾಲಿಗೆ ಗಂಭೀರ ಗಾಯಗಳಾಗಿದ್ದು ಮುರಿತಕ್ಕೊಳಗಾಗಿದೆ.ಗಾಯಾಳುವನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು,ಲಾರಿ ಚಾಲಕನ ವಿರುದ್ದ ದೂರು ದಾಖಲು ಮಾಡಲಾಗಿದೆ.

error: Content is protected !!