fbpx

ಶಾಸಕರಿಂದ ಮಕ್ಕಳಿಗೆ ಪೌಷ್ಠಿಕ ಆಹಾರ ವಿತರಣೆ

ಕೊಡಗು ಜಿಲ್ಲೆ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಬೋಪಯ್ಯರವರಿಂದ ಒಂದರಿಂದ ಎಂಟನೇ ತರಗತಿ ಮಕ್ಕಳಿಗೆ ಮೊಟ್ಟೆ/ ಬಾಳೆಹಣ್ಣು/ ಚಿಕ್ಕಿ ವಿತರಣಾ ಕಾರ್ಯಕ್ರಮ ನಡೆಯಿತು.

ವಿರಾಜಪೇಟೆ ಸಂತ ಅನಮ್ಮ ಶಾಲೆಯಲ್ಲಿ ನೆರವೇರಿತು. ಶಾಲೆಯ ಪ್ರಿನ್ಸಿಪಾಲರು,EO, BEO, BRC, AD, TPO,CRPs, BRPs, ಸಂಘಟನೆಗಳ ಅಧ್ಯಕ್ಷರುಗಳು ಹಾಗೂ ಶಾಲಾ ವಿದ್ಯಾರ್ಥಿಗಳು ಹಾಜರಿದ್ದರು.

error: Content is protected !!