fbpx

ಶಾಸಕರ ಭೇಟಿ, ಪರಿಶೀಲನೆ

ಮಡಿಕೇರಿ ಜಿಲ್ಲಾ ಕೇಂದ್ರದ ಪ್ರಮುಖ ಪ್ರವಾಸಿತಾಣವಾದ ರಾಜಾ ಸೀಟಿನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಅಪ್ಪಚ್ಚು ರಂಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇಲ್ಲಿನ ಪಾಥ್ ವೇ ಮತ್ತು ವೀಕ್ಷಣಾ ಗೋಪುರ ವೀಕ್ಷಣೆ ಮಾಡಿದ ರಂಜನ್ ಸರ್ಕಾರದಿಂದ 3.43 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆಸಲಾಗಿದ್ದು, ಇನ್ನೂ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸುವ ಭರವಸೆ ನೀಡಿದರು.

error: Content is protected !!