May 30, 2021

ಶಾಸಕರ ಸಮ್ಮುಖದಲ್ಲಿ ಟಾಸ್ಕ್ ಫೋಸ್೯ ಸಭೆ

ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹರದೂರು,ಮಾದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕೊರೋನಾ ತಡೆ ಸಂಬಂಧಿಸಿದಂತೆ ಟಾಸ್ಕ್ ಫೋರ್ಸ್ ಸಮಿತಿ ಸಭೆ ಕರೆದು ಕೊರೋನಾ ತಡಯಲು ಅನುಸರಿಸಬೇಕಾದ ಕ್ರಮದ ಬಗ್ಗೆ ಮಾತನಾಡಿದರು.

ತಹಶಿಲ್ದಾರರು, ಕಾರ್ಯ ನಿರ್ವಹಣಾ ಅಧಿಕಾರಿ, ಆರೋಗ್ಯ ಇಲಾಖಾಧಿಕಾರಿಗಳು, ಗ್ರಾಮ ಪಂಚಾಯತಿ ಸದಸ್ಯರನ್ನೊಳಗೊಂಡ ಟಾಸ್ಕ್ ಪೋರ್ಸ್ ಸಮಿತಿಯವರು ಹಾಜರಿದ್ದರು.

error: Content is protected !!