fbpx

ಕೆ.ಜಿ.ಬಿಗೆ ಪರೀಕ್ಷೆಯಲ್ಲಿ ನೆಗೆಟಿವ್ ಫಲಿತಾಂಶ…


ಗುರುವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದ ವಿರಾಜಪೇಟೆ ಕ್ಷೇತ್ರದ ಶಾಸಕ ಬೋಪಯ್ಯರವರ ಗಂಟಲ ದ್ರವ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ.

ಯಡಿಯೂರಪ್ಪ ಅವರಿಗೆ ಸೋಂಕು ತಗುಲಿರುವ ಕಾರಣ ಬೋಪಯ್ಯಇಂದು ಗಂಟಲ ದ್ರವ ಮಾದರಿ ಪರೀಕ್ಷೆಗೆ ಮುಂದಾಗಿದ್ದರು.

ಕೃಪೆ: Tv1

error: Content is protected !!