fbpx

ಶಿಕ್ಷಕರ ದಿನಾಚರಣೆಯಲ್ಲಿ ಶಾಸಕ ಕೆ.ಜಿ.ಬಿ ಭಾಗಿ

ವಿರಾಜಪೇಟೆಯ ಸಂತ ಅನ್ನಮ್ಮ ಕಾಲೇಜಿನಲ್ಲಿ ಶಾಸಕ ಕೆ.ಜಿ ಬೋಪಯ್ಯ ಸರ್ವಪಳ್ಳಿ ರಾಧಾಕೃಷ್ಣ ರವರ ಜನ್ಮ ದಿನಾಚರಣೆ ಅಂಗವಾಗಿ ಆಚರಿಸಲ್ಪಡುವ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಪ್ರತಿಯೊಬ್ಬರು ನಾಗರೀಕನಾಗಲು ಶಿಕ್ಷಕರ ಪಾತ್ರ ಮುಖ್ಯ ಎಂದರು.

error: Content is protected !!