ದಿನದ ವಾರ್ತೆ ಶೀಘ್ರದಲ್ಲೇ ಲೋಕಾಯುಕ್ತರ ನೇಮಕ ಮಾಡಲಾಗುವುದು: ಸಿ.ಎಂ ಬೊಮ್ಮಾಯಿ 3 weeks ago Team_sudhisanthe ಲೋಕಾಯುಕ್ತರ ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಲೋಕಾಯುಕ್ತ ನೇಮಕಕ್ಕೆ ಸಂಬಂಧಿಸಿ ಹೈಕೋರ್ಟ್ ನೀಡಿರುವ ಸೂಚನೆಯಂತೆ ಕ್ರಮ ವಹಿಸಲಾಗಿದೆ ಎಂದರು. Team_sudhisanthe See author's posts Share this:TwitterPinterestFacebookWhatsAppLinkedInEmail Continue Reading Previous ಉದಯೋನ್ಮುಕ ಯುವ ಕಲಾವಿದರಿಂದ ಭಿತ್ತಿ ಚಿತ್ರ ಶಿಬಿರNext ರಾಜ್ಯ ಸಭಾ ಚುನಾವಣೆಗಳಲ್ಲಿ ಜಯಭೇರಿ ಭಾರಿಸಲು ಬಿಜೆಪಿ ಸಿದ್ಧತೆ