ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಹಾಗು ಸಾಹಿತ್ಯ ಅಕಾಡಮಿಯ ಸದಸ್ಯರ ಸ್ಥಾನಕ್ಕೆ ನೂತನವಾಗಿ ಆಯ್ಕೆಯಾಗಿರುವರು ಮಡಿಕೇರಿಯ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ಡಾ. ಕೂಡಕಂಡಿ ದಯಾನಂದ್ ಅವರು. ಮಡಿಕೇರಿ ತಾಲೂಕು ಕನ್ನಡ ಪರಿಷತ್ತಿನ ಗೌರವ ಕಾರ್ಯದರ್ಶಿಯೂ ಆಗಿರುವ ಇವರು ಸಾಮಾಜಿಕ ಹಾಗು ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತಾವು ಗುರುತಿಸಿಕೊಡಿದ್ದಾರೆ.