fbpx

ಸಚಿವರಲ್ಲಿ ಸೊಂಕು ಪತ್ತೆ!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹಾಗೂ ಅವರ ಪತ್ನಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವ ಶಿವರಾಮ್ ಹೆಬ್ಬಾರ್. ನಾನು ಹಾಗೂ ನನ್ನ ಧರ್ಮಪತ್ನಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು,ಪರೀಕ್ಷಾ ವರದಿಯಲ್ಲಿ ಇಬ್ಬರಿಗೂ ಸಹ ಪಾಸಿಟಿವ್ ಎಂದು ಬಂದಿದೆ. ಯಾವುದೇ ಹಿಚ್ಚಿನ ರೋಗಲಕ್ಷಣಗಳು ಇಲ್ಲದ ಕಾರಣ ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ನಲ್ಲಿದ್ದುಚಿಕಿತ್ಸೆ ತೆಗೆದುಕೊಳ್ಳಲಿದ್ದೇನೆ. ನಿಮ್ಮೆಲ್ಲರ ಆಶೀರ್ವಾದ,ಹಾರೈಕೆಯಿಂದ ಶೀಘ್ರ ಗುಣಮುಖವಾಗಿ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.

error: Content is protected !!