ಸರಳ ದಸರಾ ಆಚರಣೆಗೆ ನಿರ್ಧಾರ

ಈ ಭಾರಿ ಮಡಿಕೇರಿಯಲ್ಲಿ ಸರಳ ದಸರಾ ಆಚರಣೆ ಮಾಡಲಾಗುತ್ತಿದೆ.
ಈ ಭಾರಿ ದಸರಾ ಆಚರಣೆಗೆ 25 ಲಕ್ಷ ಬಳಕೆ ಮಾಡಲಾಗುತ್ತಿದೆ. ಮುಂದಿನ ವರ್ಷ ಒಂದು ಕೋಟಿ ವೆಚ್ಚದಲ್ಲಿ ಅದ್ದೂರಿ ದಸರಾ ಆಚರಣೆಗೆ ಚಿಂತನೆ ಮಾಡಲಾಗುತ್ತಿದೆ. ಮಡಿಕೇರಿಯಲ್ಲಿ ಶಾಸಕ ಅಪ್ಪಚ್ಚು ರಂಜನ್ ಮಾದ್ಯಮಗಳಿಗೆ ಮಾಹಿತಿ ನೀಡಿದರು. ಉಳಿದ 75 ಲಕ್ಷ ರೂಪಾಯಿಯನ್ನು ರಸ್ತೆಗಳ ಕಾಮಗಾರಿಗೆ ಬಳಕೆ ಮಾಡಲಾಗುವುದು. ಈ ನಿರ್ಧಾರವನ್ನು ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ತೆಗೆದುಕೊಳ್ಳಲಾಗಿದೆ ಎಂದರು.