‘ಸಹಕಾರ ರತ್ನ’ ಪ್ರಶಸ್ತಿಗೆ ಬಾಂಡ್ ಗಣಪತಿ ಆಯ್ಕೆ

ಮಡಿಕೇರಿ ಮಾ.19:-ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷರಾದ ಕೊಡಂದೇರ ಬಾಂಡ್ ಗಣಪತಿ ಅವರು ರಾಜ್ಯ ‘ಸಹಕಾರ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಮಾರ್ಚ್, 20 ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅವರಿಂದ ಸಹಕಾರ ರತ್ನ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

error: Content is protected !!