fbpx

“ಸಹಕಾರ ರತ್ನ” ಪ್ರಶಸ್ತಿಯ ಗೌರವಕ್ಕೆ ಪಾತ್ರರಾದ ಬಾಂಡ್ ಗಣಪತಿ

ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳದ ವತಿಯಿಂದ ಕೊಡಲ್ಪಡುವ “ಸಹಕಾರ ರತ್ನ ” ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿಗೆ ನೀಡಿ ಗೌರವಿಸಲಾಯಿತು.

ರಾಜ್ಯದ ವಿವಿದೆಡೆ ಸಹಕಾರ ಸಂಘದಲ್ಲಿ ಸೇವೆ ಮಾಡಿದವರಿಗೆ ಕೊಡಲ್ಪಡುವ ಈ ಪ್ರಶಸ್ತಿಯನ್ನು ವಿವಿಧ ಸಾಧಕರಿಗೆ ಸಹಕಾರ ಸಚಿವ ಸೋಮಶೇಖರ್, ಶಾಸಕ ಜಿ.ಟಿ ದೇವೇಗೌಡ ಸೇರಿದಂತೆ ಗಣಪತಿಯು ಕುಟುಂಬದ ಸಮ್ಮುಖ ದಲ್ಲಿ ನೀಡಿ ಗೌರವಿಸಲಾಯಿತು.

error: Content is protected !!