fbpx

ಸಿದ್ಧರಾಮಯ್ಯ ಬ್ರಾಹ್ಮಣ್ಯ ಬೇರೂರಿಸುವ ನಾಯಕ: ನಟ ಚೇತನ್

ನಟ ಚೇತನ್ ಒಂದಿಲ್ಲೊಂದು ವಿವಾದಕ್ಕೆ ಸಿಲುಕುತ್ತಲೇ ಇರುತ್ತಾರೆ. ಈ ಬಾರಿ ಮಾಜಿ ಸಿ.ಎಂ ಸಿದ್ದರಾಮಯ್ಯ ಅವರನ್ನು ಹುಟ್ಟಿದ ಜಾತಿಗೆ ಸೀಮಿತವಾದ ನಾಯಕ ಎಂದು ಟೀಕಿಸಿದ್ದಾರೆ.

ನಿಜವಾದ ಬದಲಾವಣೆಗೆ ಕರ್ನಾಟಕ ಮತ್ತು ಭಾರತಕ್ಕೆ ‘ಜಾತಿ ವಿರೋಧಿ’ ನಾಯಕತ್ವ ಬೇಕಾಗಿದೆ. ಸಿದ್ದರಾಮಯ್ಯನವರ ಸೇವೆ ‘ಹುಟ್ಟಿದ ಜಾತಿಗೆ’ ಮಾತ್ರ ಸೀಮಿತವಾಗಿದ್ದು, ಇತರೆ ಬಹುಜನರಿಂದ ಸಿಗುವ ಮತಗಳಿಗಾಗಿ ಮಾತ್ರ ಬಣ್ಣದ ಮಾತಾಡುತ್ತಾರೆ” ಎಂದು ನಟ ಚೇತನ್ ಆರೋಪಿಸಿದ್ದಾರೆ.

error: Content is protected !!