fbpx

ಸುಂಟಿಕೊಪ್ಪದಲ್ಲಿ ಭಾನುವಾರ ಸಂತೆ

ಸುಂಟಿಕೊಪ್ಪದಲ್ಲಿ ಭಾನುವಾರ ಎಂದಿನಂತೆ ಸಂತೆ ನಡೆಯಲಿದೆ. ಆದರೆ ಹೊರ ಜಿಲ್ಲೆಯ ವ್ಯಾಪಾರಿಗಳಿಗೆ ಅವಕಾಶ ಇಲ್ಲ. ಕೇವಲ ಸ್ಥಳೀಯ ವ್ಯಾಪಾರಿಗಳಿಗೆ ಮಾತ್ರ ಸಂತೆ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ ಎಂದು ಗ್ರಾಮ ಪಂಚಾಯಿತಿ ಪಿಡಿಒ ವೇಣುಗೋಪಾಲ್ ಅವರು ತಿಳಿಸಿದ್ದಾರೆ.

error: Content is protected !!