fbpx

ಸುಂಟಿಕೊಪ್ಪ ಸಮೀಪ ಅಪಘಾತ

ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅಪಘಾತ ಮುಂದುವರೆದಿದೆ. ಇಲ್ಲಿನ ಸುಂಟಿಕೊಪ್ಪ ಸಮೀಪದ 7ನೇ ಮೌಲ್ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂಟೇನರ್ ಲಾರಿಯೊಂದು ರಸ್ತೆ ಬದಿಗೆ ನುಗ್ಗಿದ ಘಟನೆ ನಡೆದಿದೆ. ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

error: Content is protected !!