ಸೆ.23 ರಂದು ಪೌರಕಾರ್ಮಿಕರ ದಿನಾಚರಣೆ

ಮಡಿಕೇರಿ ಸೆ.21:-ಮಡಿಕೇರಿ ನಗರಸಭೆ ವತಿಯಿಂದ ಸೆಪ್ಟೆಂಬರ್, 23 ರಂದು ಬೆಳಗ್ಗೆ 11 ಗಂಟೆಗೆ ನಗರದ ಕ್ರಿಸ್ಟಲ್ ಕೋರ್ಟ್‍ನಲ್ಲಿ ಪೌರಕಾರ್ಮಿಕರ ದಿನಾಚರಣೆ ನಡೆಯಲಿದೆ ಎಂದು ನಗರಸಭೆ ಪೌರಾಯುಕ್ತರಾದ ವಿಜಯ ಅವರು ತಿಳಿಸಿದ್ದಾರೆ.

error: Content is protected !!