fbpx

ಸೆ.26ರಂದು ಕರಗ ಮೆರವಣಿಗೆಯೊಂದಿಗೆ ನಗರ ದಸರಾಗೆ ಚಾಲನೆ

ಮಡಿಕೇರಿ ಸೆ.23:-ನಗರದ ಇತಿಹಾಸ ಪ್ರಸಿದ್ದ 4 ಶಕ್ತಿ ದೇವತೆಗಳ ಕರಗಗಳನ್ನು ಸೆಪ್ಟೆಂಬರ್, 26 ರ ಸಂಜೆ 5 ಗಂಟೆಗೆ ಮಹದೇವಪೇಟೆಯ ಪಂಪಿನ ಕೆರೆ ಬಳಿ ನಗರ ದಸರಾ ಸಮಿತಿ ವತಿಯಿಂದ ಸಾಂಪ್ರದಾಯಿಕ ಪೂಜೆಯೊಂದಿಗೆ ನಗರ ಪ್ರದಕ್ಷಿಣೆಯೊಂದಿಗೆ ಮಡಿಕೇರಿ ದಸರಾಗೆ ಚಾಲನೆ ದೊರೆಯಲಿದೆ ಎಂದು ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರು ತಿಳಿಸಿದ್ದಾರೆ.

error: Content is protected !!