ಸೆ.28 ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಮಡಿಕೇರಿ ಸೆ.23:-ರಕ್ತ ನಿಧಿ ಕೇಂದ್ರ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಐಶ್ವರ್ಯ ಚಾರಿಟೇಬಲ್ ಟ್ರಸ್ಟ್, ಗ್ರಾಮ ಪಂಚಾಯತ್ಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬಾಳೆಲೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಸೆಪ್ಟೆಂಬರ್, 28 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಬಾಳೆಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ತಿಳಿಸಿದ್ದಾರೆ.