ದಿನದ ವಾರ್ತೆ ಸ್ವಚ್ಛ ಸಂಕೀರ್ಣ ಉದ್ಘಾಟಿಸಿದ ಶಾಸಕ ಬೋಪಯ್ಯ 2 months ago Team_sudhisanthe ವಿರಾಜಪೇಟೆ ತಾಲೂಕು ಕದನೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ನಿರ್ಮಾಣಗೊಂಡಿರುವ ಸ್ವಚ್ಛ ಸಂಕೀರ್ಣವನ್ನು “ಸ್ವಚ್ಛತೆಯೇ ಸೇವೆ” ಅಭಿಯಾನದಡಿಯಲ್ಲಿ ವಿರಾಜಪೇಟೆ ಶಾಸಕರಾದ ಶ್ರೀ ಕೆ.ಜಿ ಬೋಪಯ್ಯ ರವರು ಉದ್ಘಾಟಿಸಿದರು, ಇದೇ ಸಂದರ್ಭದಲ್ಲಿ ಸ್ಥಳೀಯರಿಗೆ ತ್ಯಾಜ್ಯ ವಿಂಗಡಿಸುವ ಬುಟ್ಟಿಗಳನ್ನು ವಿತರಿಸಿದರು. Team_sudhisanthe See author's posts Share this:TwitterPinterestFacebookWhatsAppLinkedInEmail Continue Reading Previous ಅಕ್ರಮ ಲಾಟರಿ ಮಾರಾಟ ಪ್ರಕರಣ: ಇಬ್ಬರ ಬಂಧನNext ನಕ್ಷತ್ರ ಆಮೆ ಮಾರಾಟ ಯತ್ನ: ಆರೋಪಿ ಬಂಧನ