fbpx

ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ

ಕೊಡಗು:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ರಕ್ತನಿಧಿ ಕೇಂದ್ರ, ಜಿಲ್ಲಾ ಆಸ್ಪತ್ರೆ, ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್, ರೋಟರಿ ಮಿಸ್ಟಿಹಿಲ್ಸ್, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್, 16 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಬಾಲಭವನದಲ್ಲಿ ಸ್ವಯಂ ಪ್ರೇರಿತ ರಕ್ತದಾನ ದಿನಾಚರಣೆ ನಡೆಯಲಿದೆ.

error: Content is protected !!