ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮ್ಯಾರಾಥಾನ್

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕೊಡಗು ವೈದ್ಯಕೀಯ ವಿಜ್ಣಾನಗಳ ಸಂಸ್ಥೆ ಮಡಿಕೇರಿಯಲ್ಲಿ ಮ್ಯಾರಥಾನ್ ಓಟ ಕಾರ್ಯಕ್ರಮವನ್ನು ಇಂದು ಪೂರ್ವಾಹ್ನ 7.00 ಗಂಟೆಗೆ ಹಮ್ಮಿಕೊಳ್ಳಲಾಗಿತ್ತು ಕಾರ್ಯಕ್ರಮವನ್ನು ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಡಾ.ಕಾರ್ಯಪ್ಪ ಕೆ.ಬಿರವರು ಉದ್ಘಾಟಿಸಿದರು ಕಾರ್ಯಕ್ರಮದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ವೈದ್ಯರುಗಳು ಪಾಲ್ಗೊಂಡಿದ್ದರು.

error: Content is protected !!