ಸ್ವಾತಂತ್ರ್ಯ ಮಹೋತ್ಸವದ ಪ್ರಯುಕ್ತ ರಕ್ತದಾನ ಶಿಬಿರ

ಕುಶಾಲನಗರ ಪಟ್ಟಣ ದ ಖಾಸಗಿ ಬಸ್ ನಿಲ್ದಾಣದಲ್ಲಿ ಪಟ್ಟಣ ಪಂಚಾಯ್ತಿ ವತಿಯಿಂದ ಪೌರಕಾರ್ಮಿಕರಿಗೆ ರಾಖಿ ಕಟ್ಟಿ ರಾಷ್ಟ್ರ ಧ್ವಜ ನೀಡಿ, ಸಿಹಿ ಹಂಚಿದರು.


ಸ್ಥಳೀಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರೌಢಶಾಲಾ ವಿಭಾಗ, ಕುಶಾಲನಗರ ವಿಶ್ವ ಜ್ಞಾನಿ ಅಂಬೇಡ್ಕರ್ ಟ್ರಸ್ಟ್, ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ್ದ 75ನೇ ಸ್ವಾತಂತ್ರ್ಯ ಮಹೋತ್ಸವದ ಪ್ರಯುಕ್ತ ರಕ್ತದಾನ ಶಿಬಿರ ನಡೆಸಲಾಯಿತು.

error: Content is protected !!